ಪಾಲ್ಘರ್: ಆಮ್ಲಜನಕದ ಕೊರತೆಯಿಂದ ಒಂದೇ ದಿನ 10 ಮಂದಿ ಕೊರೊನಾ ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ಪಟ್ಟಣ ಆಸ್ಪತ್ರೆಯಲ್ಲಿ ನಡೆದಿದ್ದು, ಇದೀಗ ರಾಜ್ಯವೇ ಬೆಚ್ಚಿಬಿದ್ದಿದೆ. ವಾಸೈನಲ್ಲಿ 7,000ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಈ ಪೈಕಿ 3,000 ಸೋಂಕಿತರಿಗೆ ಆಮ್ಲಜನಕ ಸೌಲಭ್ಯ ಅ...