ನಾಸಿಕ್: ಡೀಸೆಲ್ ಸಾಗಿಸುತ್ತಿದ್ದ ಟ್ರಕ್ ಟ್ರೈಲರ್ ಗೆ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, ಬಸ್ ನಲ್ಲಿದ್ದ 11 ಮಂದಿ ಸಾವನ್ನಪ್ಪಿ, 38 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಇಂದು ಮುಂಜಾನೆ ನ...