ಮುಂಬೈ: ಹಾಸ್ಟೆಲ್ ಬಾಲಕಿಯರಿಂದ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಡಾನ್ಸ್ ಮಾಡಿಸಿದ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಹಾಸ್ಟೆಲ್ ನಲ್ಲಿ ನಡೆದಿದ್ದು, ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ನಾಲ್ಕು ಸದಸ್ಯರ ತಂಡವನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ತಿಳಿಸಿದ್ದಾರೆ. ಜಲಗಾಂವ್ ನ ಹಾಸ್ಟೆಲ್ ನ ಕೆಲವು...