ಮುಂಬೈ: ಭಾರೀ ಮಳೆಯಿಂದ ಮಹಾರಾಷ್ಟ್ರಲ್ಲಿ ವಿವಿಧೆಡೆ ಅನಾಹುತಗಳು ಸಂಭವಿಸಿದ್ದು, ಈವರೆಗೆ ಮಹಾರಾಷ್ಟ್ರದಾದ್ಯಂತ ಒಟ್ಟು 138 ಮಂದಿ ಮೃತಪಟ್ಟಿದ್ದು, 89 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಏರ್ಪಟ್ಟಿದ್ದು, ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿ...