ಮಹಾರಾಷ್ಟ್ರ: ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿಯೇ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ಮಹಾರಾಷ್ಟ್ರದ ಅಂಬರ್ ನಾಥ್ ಪೂರ್ವದಲ್ಲಿರುವ ಗೋವಿಂದ ಸೇತುವೆ ಬಳಿಯ ಡಿಪಿ ರಸ್ತೆಯಲ್ಲಿ ನಡೆದಿದೆ. ಯುವತಿಯ ರಾದ್ದಾಂತದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೀನ್ಸ್ ಪ್ಯಾಂಟ್ ಹಾಗೂ ಕೆಂಪು ಬಣ್ಣದ ಟಾಪ್ ಧರ...