ಮುಂಬೈ: ಮಹಾರಾಷ್ಟ್ರ ಸರ್ಕಾರವು ಟಿಆರ್ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದೆ. ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್ಪಿ ತಿರುಚಿದ ಪ್ರಕರಣ ಸದ್ಯ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಈ ಪ್ರಕರಣವ...