ಡಂಗೂರಪುರ: ಶಿವರಾತ್ರಿಯ ವಿಶೇಷ ಪೂಜೆಯ ಬಳಿಕ ವಿತರಿಸಲಾಗಿದ್ದ ಪ್ರಸಾದ ಸೇವಿಸಿದ ಭಕ್ತರಿಗೆ ವಾಂತಿ, ಭೇದಿಯಾಗಿದ್ದು, ಪರಿಣಾಮ 120ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡ ಘಟನೆ ಖಲೀಲ್ ಗ್ರಾಮದ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಪ್ರಸಾದ ಸೇವಿಸಿ ಕೆಲವು ಹೊತ್ತಿನಲ್ಲಿಯೇ ಭಕ್ತರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣವೇ ...