ಬೆಂಗಳೂರು: ಹಾರ್ಡ್ ವರ್ಕ್ ಒಂದಲ್ಲ ಒಂದು ದಿನ ಫಲ ಕೊಟ್ಟೇ ಕೊಡುತ್ತದೆ. ಹಾಗಾಗಿ ಮುಂದೆ ಇಟ್ಟ ಹೆಜ್ಜೆಯನ್ನು ಯಾವತ್ತೂ ಹಿಂದೆತೆಯಬಾರದು ಎಂದು ಕೆಎಎಸ್ ಗೆ ಆಯ್ಕೆಯಾಗಿರುವ ಮಹೇಶ ಗಸ್ತೆ ಅವರು ಹೇಳಿದರು. ಅಕ್ಕ ಐಎಎಸ್ ಅಕಾಡೆಮಿ ವತಿಯಿಂದ ಬೆಂಗಳೂರಿನ ಬಂಟರ ಭವನದಲ್ಲಿ ಆಯೋಜಿಸಿದ್ದ 2017—18ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ಸಂ...