"ಈ ದೇಶದ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗೆ ಜಾತಿವ್ಯವಸ್ಥೆಯ ಅಸ್ತಿತ್ವವೇ ಕಾರಣ.ಈ ಜಾತಿ ಅಸಮಾನತೆಗೆ ಅಧಿಕಾರ ಹೀನತೆಯೇ ಮೂಲ ಕಾರಣ. ಜಾತಿ ವ್ಯವಸ್ಥೆಯಿಂದಾಗಿ ಬಹುಜನರು ಅಪಮಾನದಿಂದ ಬದುಕುತ್ತಿದ್ದಾರೆ. ಅಧಿಕಾರ ಹೀನತೆಯಿಂದಾಗಿ ಬಡತನದಿಂದ ಬಳಲುತ್ತಿದ್ದಾರೆ. ಭಾರತೀಯರ ಬದುಕಿನಲ್ಲಿ ಭದ್ರವಾಗಿ ಬೆಸೆದುಕೊಂಡಿರುವ ಬ್ರಾಹ್ಮಣವಾದದ ಬೇರುಗಳನ್ನ...