ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜ ಅವರು ಹಿಂದೂತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ. ಹರೀಶ್ ಪೂಂಜರ ಕಚೇರಿಯಿಂದಲೇ ಗೋ ಸಾಗಾಟ ನಡೆಯುತ್ತಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಎಂಬುವವವರೇ ಗೋಸಾಗಾಟ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋ...