ಮಲ್ಪೆ: ಮುಂದಿನ ವರ್ಷ ಮಹಿಷ ಮಂಡಲದ ದೊರೆಯಾ ಮಹಿಷಾಸುರನನ್ನು ವೈದಿಕರು ದುಷ್ಟನೆಂದು ಸೃಷ್ಟಿಸಿರುವುದರ ವಿರುದ್ಧ ಉಡುಪಿಯಲ್ಲಿ ಅದ್ದೂರಿಯಾಗಿ ಮಹಿಷ ದಸರಾ ಹಬ್ಬ ಆಚರಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಅವರು ಸೋಮವಾರ ಮಲ್ಪೆಯ ಸರಸ್ವತಿ ಮಹಿಳಾ ಸಾಂಸ್ಕೃತಿಕ ಕಲಾ ತಂಡ...
ಮೈಸೂರು: ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಮಹಿಷ ದಸರಾ- 2021 ಅಕ್ಟೋಬರ್ 5ರಂದು ಮೈಸೂರಿನಲ್ಲಿ ನಡೆಯಲಿದ್ದು, ನಗರದ ವಿಶ್ವಮೈತ್ರಿ ಬುದ್ಧವಿಹಾರದಿಂದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದವರೆಗೆ ಮಹಿಷ ಮೂರ್ತಿಯ ಮೆರವಣಿಗೆ ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಮಹಿಷನ ಮೂರ್ತಿಗೆ ಪುಷ್ಪಾರ್ಚನೆ ನಡೆಸಿದ ಬಳಿಕ, ವಿಚಾರಸಂಕಿರಣಗಳು ...