ಉತ್ತರಪ್ರದೇಶ: ಅತೀ ವೇಗದಿಂದ ಬಂದ ಟ್ರಕ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರೊಳಗೆ ನುಗ್ಗಿದ್ದು, ಪರಿಣಾಮವಾಗಿ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಓರ್ವ ಅವಶೇಷಗಳಡಿಯಲ್ಲಿ ಸಿಲುಕಿದ್ದು, ಈತನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಕುರಾವಲಿ ಪೊಲ...