ಮಂಗಳೂರು: ಕಳೆದ ಕೆಲವು ವಾರಗಳಿಂದ ರಾಜ್ಯದ ಹಲವೆಡೆ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ಅಡ್ಡಿ ಮಾಡುವಂತಹ ಘಟನೆಗಳು ನಡೆಯುತ್ತಿದೆ.ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನಲ್ಲೊಂದು ಸಾಮರಸ್ಯದ ಘಟನೆ ಜರುಗಿದೆ. ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ದೈವಗಳೇ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್...