ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ, ಆರನೇ ವೇತನ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ಮುಷ್ಕರ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ...