ಕೊಟ್ಟಿಗೆಹಾರ: ಸುದ್ದಿ ಮಾಡಲು ಹೋಗಿ ಯೂಟ್ಯೂಬರ್ ಒಬ್ಬ ತಾನೇ ಸುದ್ದಿಯಾಗಿದ್ದಾರೆ. ಸುದ್ದಿ ಮಾಡಲು ತೆರಳಿದ್ದ ವೇಳೆ ಆನೆ ದಾಳಿಯಿಂದ ಯೂಟ್ಯೂಬರ್ ವೊಬ್ಬರು ಸ್ವಲ್ಪದರಲ್ಲೇ ಪಾರಾದ ಘಟನೆ ಮಂಗಳವಾರ ಸಂಜೆ ನಡೆದಿದೆ . ಚಿಕ್ಕಮಗಳೂರು ಜಿಲ್ಲೆಯ ಕಟ್ಟ ಕಡೆಯ ಗ್ರಾಮವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇ...