ಲಾಗೋಸ್: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 317 ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರ ಅಪಹರಿಸಿರುವ ಘಟನೆ ನಡೆದಿದೆ. ಇಲ್ಲಿನ ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ...