ಉಡುಪಿ: ರಾಜ್ಯ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರವಾಗಿರಿಸಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದ್ದು, ಇದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿ...