ಕೆಂಭಾವಿ: ಪೌಷ್ಟಿಕಾಂಶ ಮಾಸಾಚರಣೆ ಅಭಿಯಾನದ ಮುಖ್ಯ ಗುರಿ ಅಪೌಷ್ಟಿಕತೆ ನಿರ್ಮೂಲನೆ ಮಾಡುವುದಾಗಿದೆ ಎಂದು ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲಸಾಬ್ ಪೀರಾಪುರ ಹೇಳಿದರು. ಮಾಲಗತ್ತಿಯಲ್ಲಿ ಹಮ್ಮಿಕೊಂಡಿದ್ದ ನಗನೂರು ವಲಯ ಮಟ್ಟದ ಪೌಷ್ಟಿಕಾಂಶ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೌಷ್ಟಿಕಾಂಶ ಭರಿತ ಹಣ್ಣುಗಳು, ತರ...