ಮಂಗಳೂರು: ನಗರದ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ವಿಎಚ್ ಪಿ ಅರ್ಜಿ ಸ್ವೀಕರಿಸಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲೇ ನಡೆಯಲಿದೆ ಮಳಲಿ ಮಸೀದಿಯ ಅರ್ಜಿಯನ್ನು ವಿಚಾರಣೆ ಮಾಡಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್...
ಬಂಟ್ವಾಳ: ಮಳಲಿ ಮಸೀದಿ ವಿವಾದಕ್ಕೆ ಎಸ್ ಡಿಪಿಐ ಎಂಟ್ರಿಯಾಗುತ್ತಿದ್ದಂತೆಯೇ ಇತ್ತ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಈ ವಿವಾದಕ್ಕೆ ಎಂಟ್ರಿಯಾಗಿದ್ದು, ಆ ಜಾಗವನ್ನು ದೇವಸ್ಥಾನಕ್ಕೆ ಬಿಟ್ಟು ಕೊಟ್ಟು ಅಯೋಧ್ಯೆಯಂತೆ ಮಸೀದಿಗೆ ಬೇರೆ ಜಾಗ ನೀಡುವ ಮೂಲಕ ವಿವಾದವನ್ನು ಸೌಹಾರ್ದಯುತವಾಗಿ ಮುಗಿಸಬೇಕಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ....