ಮಲಪ್ಪುರಂ: ಮಲತಂದೆಯೋರ್ವ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಇದೀಗ ಬಾಲಕಿ ಗರ್ಭಿಣಿಯಾದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ತಿರುರ್ ಕಲ್ಪಕಾಂಚೇರಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗಿದ್ದು, ಈ ವೇಳೆ ಬಾಲಕಿ ಗರ್ಭಿಣಿ ಎನ್ನುವ...