ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಮಲಪ್ರಭಾ ನದಿಗೆ ಮಕ್ಕಳ ಜತೆ ನದಿಗೆ ಹಾರಿದ್ದ ಮಹಿಳೆ ಉಮಾದೇವಿ ಎಂಬವರು ಸಾವಿನಂಚಿನಿಂದ ಪಾರಾಗಿ ಬಂದಿದ್ದು, ಅಸ್ವಸ್ಥಗೊಂಡಿರುವ ಸ್ಥಿತಿಯಲ್ಲಿದ್ದ ಅವರನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾ...
ಗದಗ: ತಾಯಿಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಬಳಿಯಲ್ಲಿ ನಡೆದಿದ್ದು, ಪರಿಣಾಮವಾಗಿ 8 ವರ್ಷದ ಮಗು ಹಾಗೂ ತಾಯಿ ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ಸುರಕ್ಷಿತವಾಗಿದ್ದಾರೆ. ತಾಯಿ ಉಮಾದೇವಿ ತನ್ನ ಮೂವರು ಮಕ್ಕಳನ್ನು ಮಲಪ್...