ಮಂಡ್ಯ: ದೇವರ ಪ್ರಸಾದ ಸೇವಿಸಿ 20ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಮಳವಳ್ಳಿ ತಾಲೂಕಿನ ಕಾಗೇಪುರ ಮತ್ತು ಕೊರೇಗಾಲ ಗ್ರಾಮಗಳಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಅರ್ಚಕ ತಯಾರಿಸಿದ ಪಂಚಾಮೃತ ಸೇವಿಸಿದ ಬಳಿಕ ರಾತ್ರಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮದ ಮುಖ್ಯಸ್ಥರೋ...