ಚಾಮರಾಜನಗರ: ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳುಬೆಟ್ಟ ಸಮೀಪ ನಡೆದಿದೆ. ಬೆಂಗಳೂರು ಮೂಲದ ವೆಂಕಟಪ್ಪ ಮೃತ ದುರ್ದೈವಿ. ವೃತ್ತಿಯಲ್ಲಿ ಮೃತನು ಆಟೋ ಚಾಲಕನಾಗಿದ್ದು ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತನ್ನ ಸ್ನೇಹಿತನ ಜೊತೆಗೆ ತೆರಳು...
ಚಾಮರಾಜನಗರ: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ದರ್ಶನ್ ಅವರನ್ನು ಗೌರವಿಸಲಾಯಿತು. ಮುದ್ದು ಮಾದಪ್ಪನಿಗೆ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುವಾಗ ನೆಚ್ಚಿನ ನಟನನ್...