ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ. ಅಸಂಖ್ಯಾತ ಭಕ್ತರ ಪಾಲಿನ ದೈವ ‘ಮಾಯ್ಕರ ಮಾದಪ್ಪ’ನ ನೆಲದಲ್ಲಿ ಮುಗಿಲೆತ್ತರದಲ್ಲಿರುವ 108 ಅಡಿ ಪ್ರತಿಮೆ ಮೊದಲನೇ ಹಂತದ ಕಾಮಗಾರಿ ಮುಗಿದಿದ್ದ...