ಹೈದರಾಬಾದ್: ಆರು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿಯನ್ನು ಹಿಡಿದು ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ...