ಬೆಂಗಳೂರು: ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೇರಿ (55) ಮೃತ ದುರ್ದೈವಿ.ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ...