ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹ...
ಪ್ರಜ್ಞಾವಂತ ಮತದಾರರು ಅಂತನೇ ಗುರುತಿಸಿಕೊಂಡಿರುವ ಹಿಮಾಚಲ ಪ್ರದೇಶ ಈವರೆಗೆ ಯಾರಿಗೂ ಎರಡನೇ ಬಾರಿಗೆ ಅಧಿಕಾರ ನೀಡಿಲ್ಲ. ಆದರೆ, ಇದೀಗ ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಗೆಲುವು ದಾಖಲಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗುಜರಾತ್ ನ ಹೀನಾ...
ದಲಿತ ಹಾಗೂ ಬುಡಕಟ್ಟು ಜನಾಂಗಕ್ಕೆ ಉದ್ಯೋಗ ನೀಡಬೇಕಾಗುತ್ತದೆ ಅನ್ನೋ ಕಾರಣಕ್ಕೆ ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವು 5 ಲಕ್ಷ ಹುದ್ದೆಗಳನ್ನು ಇನ್ನೂ ಭರ್ತಿ ಮಾಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರ...
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸಭೆ ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ಹೊರಿಸಿದ್ದು, ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ. ಈ ಬಗ್ಗೆ ರಾಜ್ಯ ಸಭಾ ಸಭಾಧ್ಯಕ್ಷಕರಿಗೆ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಪತ್ರ ಬರೆದು ಮಾಹಿತಿ ನೀಡ...