ಚಿಕ್ಕೋಡಿ: ವಿಷಜಂತು ಕಡಿದು ತಂದೆ ಹಾಗೂ ಮಗ ಮೃತಪಟ್ಟ ಘಟನೆ ಅಥಣಿ ಜಿಲ್ಲೆಯ ಬ್ಯಾಡಗಿ ಗ್ರಾಮದಲ್ಲಿ ನಡೆದಿದ್ದು, ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆಗಸ್ಟ್ 29ರಂದು ನಸುಕಿನ ಜಾವ ಹೊಲಕ್ಕೆ...