ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್...
ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು ನಾಯಿಯನ್ನೂ ಸಹ ಕಳೆದುಕೊಂಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ, ರಾಜ್ಯ ಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಸಂಸತ್ತಿನಲ್ಲಿ ಗದ್ದಲ ಸೃಷ್ಟಿಸಿತು. ರಾಜಸ್ಥಾನದ ಅಲ್ವಾರ್ನಲ್ಲಿ ಭಾರತ್ ಜೋಡೋ ಯಾತ್ರೆಯ ಭಾಗ...
ಭಾರತ-ಚೀನಾ ಗಡಿ ಘರ್ಷಣೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಸದನದಿಂದ ಹೊರ ನಡೆದು ಪ್ರತಿಭಟಿಸಿವೆ. ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದಿಂದ ಆಗಿರುವ ಅತಿಕ್ರಮಣದ ವಿಷಯವನ್ನು ಚರ್ಚೆ ಮಾಡಬೇಕು ಎಂದು ಸದಸ್ಯರು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ವಿಚಾರದ ಚರ್ಚೆಗೆ ರಾಜ್ಯಸಭೆಯ...
ಈ ಬಿಜೆಪಿಗರು ಗೋವುಗಳನ್ನು ಕಂಡರೆ ಮುತ್ತು ಕೊಟ್ಟು ಫೋಟೋಗೆ ಫೋಸ್ ನೀಡುವಷ್ಟು ಗೋಶಾಲೆಗಳನ್ನು ತೆರೆದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ 5 ಸಾವಿರ ಕೋಟಿ ಭರಿಸಲು ಸರ್ಕಾರಕ್ಕೆ ಆಗುವುದಿಲ್ಲ ಎಂದು ಬಿಜೆಪಿಯವರಿಗೆ ಅರಿವಾದಾಗ ಗೋವುಗಳನ್ನು ದತ್ತು ನೀಡುವ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ...
ಹಾಸನ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಸನದಿಂದ ಸ್ಪರ್ಧಿಸಲಿದ್ದಾರೆಯೇ ಎನ್ನುವ ಕುತೂಹಲಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಅವರು ಅಡಿಪಾಯ ಹಾಕಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಆಹಾರ ವಿತರಣಾ ಸಮಾರಂಭದಲ್ಲಿ ಮಾತನಾಡಿರುವ ಪುಟ್ಟೇಗೌಡ, ಹಾಸನ ಜಿಲ್ಲೆ ದೇವೇಗೌಡರ ಹ...
ಚೆನ್ನೈ: ಆರೆಸ್ಸೆಸ್ ಮತ್ತು ಬಿಜೆಪಿ ವಿಷ ಇದ್ದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಈ ವಿಷಕಾರಿ ಸಿದ್ಧಾಂತ ತಮಿಳುನಾಡು ಹಾಗೂ ಪುದುಚೇರಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿದರು. ತಮಿಳುನಾಡು ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ...
ವಾಡಿ: ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಮೂದ್ ಸಾಹೇಬ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿರುವುದಕ್ಕೆ ಬಿಜೆಪಿ, ಆರೆಸ್ಸೆಸ್ ಬಜರಂಗದಳದಂತಹ ಸಂಘಟನೆಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದ ...
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದ್ದು, “ಮೋದಿಯ ವಿರುದ್ಧ ಹೇಳಿಕೆ ನೀಡಿದರೆ ಸುಮ್ಮನೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಲಾಗಿದೆ. ಕಾಂಗ್ರೆಸ್ ಪಕ್ಷದ ಸಂಸದ ನಾಸಿರ್ ಹುಸೇನ್ ದೆಹಲಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದ ನಂತರ ಮಲ್ಲಿಕಾರ್ಜು...
ಬೆಂಗಳೂರು: ಈ ನಾಯಕರು ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷದ ನಾಯಕರ ವಿರುದ್ಧವೇ ಮಾತನಾಡಿರುವುದು ನೋವನ್ನುಂಟು ಮಾಡಿದೆ ಎಂದು ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ...