ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜುತ್ತಿರುವ ವೇಳೆ ಮೂವರು ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿದ ಘಟನೆ ನಡೆದಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಬೀಚ್ ನ ಲೈಫ್ ಗಾರ್ಡ್ ಗಳು ಮೂವರು ಪ್ರವಾಸಿಗರನ್ನು ಕೂಡ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯ ಕಿರಣ್, ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್ ಹಾಗೂ...
ಉಡುಪಿ: ಇತ್ತೀಚೆಗೆ ಕೊಡಗಿನ ಯುವತಿ ಯೋರ್ವಳು ಸಮುದ್ರದ ಸೆಳೆತಕ್ಕೆ ಸಿಕ್ಕಿ ಮೃತಪಟ್ಟ ಬೆನ್ನಲ್ಲೇ ಇದೀಗ ಪ್ರವಾಸಿಗರು ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ಬೀಚ್ ನ ಸುಮಾರು 1 ಕಿ.ಮೀ. ತೀರದಲ್ಲಿ 5ರಿಂದ 6 ಅಡಿ ಎತ್ತರದಲ್ಲಿ ಎತ್ತರ ನೆಟ್ ಗಳನ್ನು ಹಾಕಲಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ನಾಮಫ...