ಮಲ್ಪೆ: ತೊಟ್ಟಂ ಕದಿಕೆ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದ ಬಗ್ಗೆ ವರದಿಯಾಗಿದೆ. ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದ್ದು, ಈ ಬಗ್...