ಕೋಲ್ಕತ್ತ: ದೇಶದಲ್ಲಿ ನಿರಂಕುಶ ಪ್ರಭುತ್ವ ಅಸ್ತಿತ್ವದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಕೊಲೆಗಡುಕ ಸರ್ಕಾರವಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದು, ಲಖಿಂಪುರ್ ಖೇರಿ ಘಟನೆಯನ್ನು ಉಲ್ಲೇಖಿಸಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂದು ನಡೆಯುತ್ತಿರುವ ಘಟನೆಗಳು ...
ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಆರೋಪದಲ್ಲಿ ಕಲ್ಕತ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಿಎಚ್.ಡಿ ವಿದ್ಯಾರ್ಥಿ ತಮಲ್ ದತ್ತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪ...
ಪಶ್ಚಿಮ ಬಂಗಾಳ: ಮರಣ ಪ್ರಮಾಣ ಪತ್ರಗಳ ಮೇಲೆ ಕೂಡ ಪ್ರಧಾನಿ ಮೋದಿ ಫೋಟೋ ಹಾಕಿಸಿಕೊಳ್ಳಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದು, ಕೊವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ಫೋಟೋವನ್ನು ಕಡ್ಡಾ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಬಳಿಕ ತನ್ನ ಮುಂದಿನ ಗುರಿ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯ...
ಮಹಾನಾಯಕ ವಿಶೇಷ ವರದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೇವಲ ಬಿಜೆಪಿ-ಟಿಎಂಸಿ ಎರಡು ಪಕ್ಷಗಳ ಹೆಸರು ಮಾತ್ರವೇ ಕೇಳಿ ಬಂದಿತ್ತು. ಆದರೆ, ಇದೀಗ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ಅವರ ಎಐಐಎಂಐಎಂ ಪಕ್ಷ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ, ಇದರ ಪರಿಣಾಮ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೇಲೂ ಬಿದ್ದಿದ್ದು, ಈವ...