ಕೂಚ್ ಬಿಹಾರ್: 'ಜೈ ಶ್ರೀ ರಾಮ್' ಘೋಷಣೆ ಕೂಗಿದರೆ ಮಮತಾ ಬ್ಯಾನರ್ಜಿ ಕೋಪ ಮಾಡಿಕೊಳ್ಳುತ್ತಾರೆ, ಆದರೆ ವಿಧಾನಸಭಾ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಅವರೇ ಜೈ ಶ್ರೀರಾಮ್ ಜಪಿಸಲು ಪ್ರಾರಂಭಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಪಶ್ಚಿಮ ಬಂಗಾಳದ ಕೂಚ್ಬಿಹಾರ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾ...