ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ 58,389 ಮತಗಳಿಂದ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟ್ರಿಬ್ರೆವಾಲ್ ಅವರಿಗೆ ಹೀನಾಯ ಸೋಲುಣಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ...
ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಅಫ್ಗಾನಿಸ್ತಾನವನ್ನು ಆಕ್ರಮಿಸಿಕೊಂಡು ಆಡಳಿತ ನಡೆಸುತ್ತಿರುವ ತಾಲಿಬಾನ್ಗೆ ಹೋಲಿಸಿದ್ದು, ನಮ್ಮ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕಿದೆ. 'ತಾಲಿಬಾನಿ ಬಿಜೆಪಿ' ಭಾರತವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಷೇಕ್ಸ್ ಪಿಯರ್ ಸಾರಣೀಯಲ್ಲ...
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಲ್ಲ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಮುಖವಾಣಿ 'ಜಾಗೋ ಬಾಂಗ್ಲಾ' ಮುಖಪುಟದಲ್ಲಿ ಪ್ರಧಾನ ಲೇಖನ ಪ್ರಕಟಿಸಿದೆ. ಪರ್ಯಾಯ ನಾಯಕತ್ವದ ಬಗ್ಗೆ ಬುಧವಾರ ನಡೆದ ಟಿಎಂಸಿ ರಹಸ್ಯ ಸಭೆಯಲ್ಲಿ ಹಿರಿ...
ಕೋಲ್ಕತ್ತಾ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ವರದಿಗಳಾದ ಕೆಲವೇ ಸಮಯಗಳಲ್ಲಿ ಫಲಿತಾಂಶ ಉಲ್ಟಾ ಆಗಿದ್ದು, ಮಮತಾ ಬ್ಯಾನರ್ಜಿ ನಂದಿಗ್ರಾಮದ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯವನ್ನೇ ಗೆದ್ದರೂ ಮಮತಾ ಬ್ಯಾನರ್ಜಿ ನಂದಿ ಗ್ರಾಮದಲ್ಲಿ ಸೋಲನುಭವಿಸಿದರು. ಬಿಜೆಪಿ ಅಭ್ಯರ್ಥಿ ವಿರ...
ಪಶ್ಚಿಮಬಂಗಾಳ: ನಂದಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ವಿರುದ್ಧದ ರೋಚಕ ಹಣಾಹಣಿಯ ಬಳಿಕ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯ ಚಾಲೆಂಜ್ ಸ್ವೀಕರಿಸಿ, ತಮ್ಮ ಸ್ವಕ್ಷೇತ್ರವನ್ನು ತೊರೆದು ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ರೋಚಕ ಗೆಲುವು ಸಾಧಿಸಿದ್ದ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ತಂತ್ರಗಳಿಗೆ ಮಮತಾ ಬ್ಯಾನರ್ಜಿ ಪ್ರತಿ ತಂತ್ರ ಹೂಡಿದ್ದಾರೆ. ಬಿಜೆಪಿಯವರು ಹಣ ನೀಡಿದರೆ ತೆಗೆದುಕೊಳ್ಳಿ ಆದರೆ, ಮತ ತೃಣಮೂಲ ಕಾಂಗ್ರೆಸ್ ಗೆ ಹಾಕಿ ಎಂದು ಭಾನುವಾರ ಮಮತಾ ಬ್ಯಾನರ್ಜಿ ಜನರಿಗೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ...