ಕೊಳ್ಳೇಗಾಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ನಡೆದಿದ್ದು, ಮಾಲು ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಚಪ್ಪಾಜಿ ಬಂಧಿತ ಆರೋಪಿ. ಮನೆಯಲ್ಲಿ ಇವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಹೊಯ್ಸಳ ಪೊಲೀಸರು ತೆರಳಿ ಮದ್ಯದ ಪ...