ನಟ ಸಂಚಾರಿ ವಿಜಯ್(Sanchari Vijay) ಅವರ ಮುಂದಿನ ಚಿತ್ರ ತಲೆದಂಡ(Taledanda Kannada Movie)ವನ್ನು ಎಲ್ಲರೂ ವೀಕ್ಷಿಸುವಂತೆ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ(Mammootty) ಕರೆ ನೀಡಿದ್ದು, ನಾನು ಸಂಚಾರಿ ವಿಜಯ್ ಅವರ ಮುಂದಿನ ಸಿನಿಮಾವನ್ನು ನೋಡುವ ಮೂಲಕ ಅವರ ಪ್ರತಿಭೆಯನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಮಮ್ಮುಟ್ಟಿ ಹೇಳಿದ್ದಾರೆ...
ಕೋಯಿಕ್ಕೋಡ್: ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಲಯಾಳಂ, ತಮಿಳಿನ ಖ್ಯಾತನಟ ಮಮ್ಮುಟ್ಟಿ ಹಾಗೂ ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಟ ಮಮ್ಮುಟ್ಟಿ ಉದ್ಘಾಟಿಸಿದ ಈ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸ...