ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದೆ. ಇದೇ ಸಂದರ್ಭದಲ್ಲಿ 100ನೇ ಕಂತನ್ನು ಶಾಲೆಗಳಲ್ಲೂ ಸಹ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ ವಿಧಿಸಲಾಗಿದೆ. ಮನ್ ಕಿ ಬಾತ್ 100ನೇ ಕಂತು ಏಪ್ರಿಲ್ 30 ರಂದು ಪ್ರಸಾರವಾ...