ಮಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಯುವಕನೋರ್ವನ ಮೇಲೆ ತಲವಾರು ದಾಳಿ ನಡೆದಿದ್ದು, ಕಂದಾವರದಲ್ಲಿ ಇತ್ತೀಚೆಗೆ ಚೂರಿ ಇರಿತಕ್ಕೊಳಗಾದ ವ್ಯಕ್ತಿಯ ಸಂಬಂಧಿಯ ಮೇಲೆ ಈ ತಲವಾರು ದಾಳಿ ನಡೆದಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನೌಶಾದ್(30) ಎಂಬವರ ಮೇಲೆ ನಿನ್ನೆ ರಾತ್ರಿ ಮಂಗಳೂರಿನ ಯುನಿಟಿ ಆಸ್ಪತ್ರೆ ಸಮೀಪದಲ್ಲಿ ತಲವಾರು ದಾಳಿ ನಡ...