ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್ ಗಾರ್ಡನ್ ನಡೆದಿದ್ದು, ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾ...