ಮನಾಲಿ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ತಾಯಿ ಮತ್ತು ಮಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದ್ದು, ಘಟನೆ ನಡೆದ ವೇಳೆ ಇವರನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಅದಾಗಲೇ ಅವರು ನೀರಿನಲ್ಲಿ ಮುಳುಗಿದ್ದಾರೆ. ದೆಹಲಿ ಮೂಲದ ಪ್ರೀತಿ ಭಾಸಿನ್ ಮತ್ತು ಅವರ 12 ವರ್ಷ ವಯಸ್ಸಿನ ಪುತ್ರ ಪುಲ್ಕಿತ...