ನವದೆಹಲಿ: ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಏಪ್ರಿಲ್ 19ರಂದು ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ ಸಿಂಗ್, ಚಿಕಿತ್...