ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಕನ್ನಡದ ಅನೇಕ ದಿಗ್...