ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಾಡಬಾರದ ಕೆಲಸ ಮಾಡಿ ಇದೀಗ ಸುದ್ದಿಯಾಗಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶ ಎಂದೂ ನೋಡದೇ ಬಸ್ ನಿಲ್ದಾಣದಲ್ಲಿ ಯುವಕ- ಯುವತಿ ಅಪ್ಪಿಕೊಂಡು ಚುಂಬಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೊಂದು ಸಾರ್ವಜನಿಕ ಪ್ರದೇಶ ಎಂದ...