ಮಂಡ್ಯ: ತನ್ನ ಮಾವನನ್ನು ಅಳಿಯನೇ ನಡುಬೀದಿಯಲ್ಲಿ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಅಪರಾಧ ಪ್ರಕರಣಗಳು ನಡೆಯುತ್ತಿರುವುದರ ನಡುವೆಯೇ ಇದೀಗ 50 ವರ್ಷದ ಲಾರಿ ಚಾಲಕ ಸುರೇಶ್ ಎಂಬವರನ್ನು ಅವರ...