ಮಂಡ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಯ ಮನೆಯ ಯುವಕನೋರ್ವ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದರಿಂದಾಗಿ ಈ ವಿಚಾರ ಪೋಷಕರ ಗಮನಕ್ಕೆ ಬಂದಿದ್ದು, ಇದೀಗ ಪೋಷಕರ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಚೆನ್ನಾಪುರ ಗ್ರಾಮದ ಆಟೋ ಚ...
ಮಂಡ್ಯ: ಅತ್ತಿಗೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿದ ಬಳಿಕ, ನಾದಿನಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಕಂಬದ ಹಳ್ಳಿಯಿಂದ ವರದಿಯಾಗಿದೆ. 32 ವರ್ಷ ವಯಸ್ಸಿನ ಅತ್ತಿಗೆ ಪ್ರಿಯಾಂಕ ತನ್ನ ನಾದಿನಿ 31 ವರ್ಷ ವಯಸ್ಸಿನ ಗಿರಿಜಾ ಅವರಿಂದ ಹತ್ಯೆಗೊಳಗಾದವರಾಗಿದ್ದಾರೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ...
ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮಂಡ್ಯದ ಪಾಂಡವಪುರದಲ್ಲಿ ವರದಿಯಾಗಿದೆ. ಒಂದೇ ಕುಟುಂಬದ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಬಾಲಕ ಈಜಲು ಕೃಷಿ ಹೊಂಡಕ್ಕೆ ತೆರಳಿದ್ದರು. ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದೆ. ಮಹದೇವಪ್ಪ ಅವರ ಇಬ್ಬರು ಪುತ್ರರಾದ ಚಂದನ್ ಮತ್ತು...
ಮಂಡ್ಯ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ 209ರ ದಾಸನದೊಡ್ಡಿ ಗ್ರಾಮದ ಬಳಿಯಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ 45 ವರ್ಷದ ವ್ಯಕ್ತಿ ಹೊಂಬಾಳೇಗೌಡ ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬ...