ಮಂಡ್ಯ: 55 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಕೊರೊನಾದಿಂದ ಸಾವನ್ನಪ್ಪಿರಬಹುದು ಎಂಬ ಶಂಕೆಯಿಂದ ಸ್ವಂತ ಮಕ್ಕಳೇ ಶವದ ಬಳಿಗೆ ತೆರಳದೇ ದೂರ ನಿಂತಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ 55 ವರ್ಷ ವಯಸ್ಸಿನ ವೃದ್ಧೆ ಶಿವಮ್ಮ ಅವರಿಗೆ ಉಸಿರಾಟದ ಸಮಸ್ಯೆ ...
ಮಂಡ್ಯ: ಯುವತಿಯ ಅಂಗಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದ್ದು, ಹತ್ಯೆಯ ಬಳಿಕ ಹೇಮಾವತಿ ನದಿಗೆ ಯುವತಿಯ ದೇಹದ ಭಾಗಗಳನ್ನು ಎಸೆಯಲಾಗಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಂಡಿಹೊಳೆ ಬಳಿಯಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯ ಎರಡು ದಿನಗಳ ಹಿಂದೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ದೇಹದ ಅಂಗಗಳು ನೀರಿನಲ...
ಮಂಡ್ಯ: ಮಹಿಳೆಯೊಬ್ಬಳು ತನ್ನ ಪತಿ, ಅತ್ತೆ ಹಾಗೂ ಮಾವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪರಿಣಾಮವಾಗಿ ಪತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿ ಗ್ರಾಮದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಆದರೆ, ಯಾವ ಕಾರಣ...