ಮೈಸೂರು: ರಾಜ್ಯ ಸರ್ಕಾರವು ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಮುಚ್ಚಲು ಆದೇಶಿಸಿರುವುದರಿಂದ ಅಂಗಡಿಗಳಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುವ ಮಂಗಳಮುಖಿಯರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ರಾತ್ರಿ 9ರಿಂದ ಮೇಲೆ 12ರವರೆಗೆ ಕೊರೊನಾ ಕರ್ಫ್ಯೂ ಘೋಷಣೆಯಾಗಿದೆ...