ಮಂಗಳೂರು: ನಗರದ ಗರೋಡಿ ಸಮೀಪ ನಡೆದಿರುವ ಆಟೋದಲ್ಲಿ ಸ್ಫೋಟವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಥಳಕ್ಕೆ ಎನ್ ಐಎ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಆಗಮಿಸಿದ ಎನ್ ಐಎಯ ನಾಲ್ವರ ತಂಡ ಆಟೋದಲ್ಲಿ ಸ್ಫೋಟಗೊಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತು. ಬಳಿಕ ಅಲ್ಲೇ ರಸ್ತೆಯ ಮತ್ತೊಂದೆಡೆ ಆಟೋರಿಕ್ಷಾವನ್ನು ಇರಿಸಿದ್ದ ಸ್ಥಳಕ್...