ಮಂಗಳೂರು: ಭಾರೀ ಗಾತ್ರದ ಮೀನೊಂದು ಆಳ ಸಮುದ್ರದಲ್ಲಿ ಬೋಟ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೀನು ಡಿಕ್ಕಿ ಹೊಡೆದ ಪರಿಣಾಮ ಬೋಟ್ ಗೆ ಹಾನಿಯಾಗಿದೆ. ಮಂಗಳೂರಿನ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಗೆ ಬೃಹತ್ ಮೀನೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮೀನಿಗೂ ಏಟು ತಗಲಿದ್ದು, ಮೀನಿನ ಬಾಯಿ...