ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಫ್ ಎಸ್ ಎಲ್ ಅಧಿಕಾರಿಯಿಂದ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಸಮಗ್ರ ಮಾಹಿತಿ ಪಡೆದರು. ಆಸ್ಪತ್ರೆಗೂ ಭೇಟಿ ನೀಡಿದ ಎಡಿಜಿಪಿ ಅವರು ಗಾಯಾಳುಗಳನ್ನು ...